Bible Versions
Bible Books

Ezekiel 17:3 (ASV) American Standard Version

Versions

KNV   ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
ERVKN   This verse may not be a part of this translation
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us