Versions
KNV ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು.
ERVKN ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.
IRVKN ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;