Bible Versions
Bible Books

Ezekiel 1:24 (ASV) American Standard Version

Versions

KNV   ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
ERVKN   ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನುಐ ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನುಐ ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.
IRVKN   ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us