Versions
KNV ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
ERVKN ಗೆಘಲಿನ ಹಿರಿಯರೂ ಜ್ಞಾನಿಗಳೂ ನಿನಐ ಹಡಗುಗಳ ಬಿರುಕುಗಳನುಐ ರಿಪೇರಿ ಮಾಡುವವರಾದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನೊಐಂದಿಗೆ ವ್ಯಾಪಾರ ಮಾಡಲು ಘಂದರು.
IRVKN ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ.
ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.