Bible Versions
Bible Books

Ezekiel 28:26 (ASV) American Standard Version

Versions

KNV   ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ERVKN   ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನುಐ ಕಟ್ಟಿ ದ್ರಾಕ್ಷಿತೋಟಗಳನುಐ ಮಾಡುವರು. ಅವರನುಐ ದೆಬಷೀಸಿದ ರಾಜ್ಯಗಳನುಐ ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”
IRVKN   ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us