Versions
KNV ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ERVKN ನೈಲ್ ನದಿಯನುಐ ನಾನು ಒಣನೆಲವನಾಐಗಿ ಮಾಡುವೆನು. ಆ ಒಣನೆಲವನುಐ ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನುಐ ಘಂಜರು ಭೂಮಿಯನಾಐಗಿ ಮಾಡಲು ನಾನು ಪರದೇಶಸ್ಥರನುಐ ಉಪಯೋಗಿಸುವೆನು. ನನಐ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”
IRVKN ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.” PEPS