Versions
KNV ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ.
ERVKN ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಙೆಳೆಯಿತು. ಅದರ ತುದಿ ಮುಗಿಲನುಐ ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನುಐ ತಂದಿತು.
IRVKN ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.