Bible Versions
Bible Books

Ezekiel 31:4 (ASV) American Standard Version

Versions

KNV   ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
ERVKN   ನೀರು ಮರವನುಐ ಙೆಳೆಯುವಂತೆ ಮಾಡಿತು. ನದಿಯು ಅದನುಐ ಎತ್ತರವಾಗುವಂತೆ ಮಾಡಿತು. ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಮರದಿಂದ ಙೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us