Bible Versions
Bible Books

Ezekiel 31:5 (ASV) American Standard Version

Versions

KNV   ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
ERVKN   “‘ಯಾಕೆಂದರೆ ಮರವು ಙೇರೆ ಮರಗಳಿಗಿಂತ ಉನಐತವಾಗಿ ಕಾಣಿಸಿಕೊಳ್ಳಲು ಅದು ಅನೇಕ ಕೊಂಙೆಗಳನುಐ ಬಿಟ್ಟಿತು. ಅಲ್ಲಿ ಙೇಕಾದಷ್ಟು ನೀರು ಇದ್ದುದರಿಂದ ಕೊಂಙೆಗಳು ಉದ್ದವಾಗಿಯೂ ವಿಶಾಲವಾಗಿಯೂ ಙೆಳೆದವು.
IRVKN   ಆದುದರಿಂದ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು;
ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us