Bible Versions
Bible Books

Ezekiel 32:10 (ASV) American Standard Version

Versions

KNV   ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
ERVKN   ಅನೇಕ ಮಂದಿ ನಿನಗೆ ಸಂಭವಿಸಿದ್ದನುಐ ನೋಡಿ ಚಕಿತರಾಗುವರು. ನಾನು ನಿನಐ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಘಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಘ್ಬ ರಾಜನು ತನಐ ಜೀವವನುಐ ಉಳಿಸಿಕೊಳ್ಳಲು ಆತುರಪಡುವನು.”
IRVKN   ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us