Bible Versions
Bible Books

Ezekiel 32:4 (ASV) American Standard Version

Versions

KNV   ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.
ERVKN   ಆಮೇಲೆ ನಿನಐನುಐ ಒಣನೆಲದ ಮೇಲೆ ಹಾಕುವೆನು. ಹೊಲದ ಮೇಲೆ ನಿನಐನುಐ ಬಿಸಾಡಿ ಬಿಡುವೆನು. ಎಲ್ಲಾ ಪಕ್ಷಿಗಳು ನಿನಐನುಐ ತಿಂದು ಬಿಡುವಂತೆ ಮಾಡುವೆನು. ಎಲ್ಲಾ ಕಡೆಗಳಿಂದ ಕಾಡುಮೃಗಗಳು ಘಂದು ನಿನಐನುಐ ಹೊಟ್ಟೆತುಂಙಾ ತಿನುಐವಂತೆ ಮಾಡುವೆನು.
IRVKN   ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು;
ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us