Versions
KNV ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
ERVKN “‘ನರಪುತ್ರನೇ, ನಿನಐ ವಿಷಯದಲ್ಲಿ ನಿನಐ ಜನರು ಗೋಡೆಗೆ ಒರಗಿಕೊಂಡೂ ಙಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಘ್ಬರಿಗೊಘ್ಬರು, “ಘನಿಐ, ಯೆಹೋವನು ಹೇಳುವುದನುಐ ನಾವು ಹೋಗಿ ಕೇಳೋಣ”
IRVKN {ಪ್ರವಾದಿಯ ಸಂದೇಶದ ಪರಿಣಾಮ} PS ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.