Versions
KNV ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
ERVKN “‘ಆದರೆ ಆ ಕಾವಲುಗಾರನು ವೈರಿಯು ಘರುವಂತದ್ದನುಐ ಕಂಡರೂ ತುತ್ತೂರಿಯನುಐ ಊದದೆ ಹೋದರೆ ಜನರು ಎಚ್ಚರದಲ್ಲಿರುವ ಕಾರಣ ವೈರಿಯು ಅವರನುಐ ಸೆರೆಹಿಡಿದು ಕೈದಿಗಳನಾಐಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’
IRVKN ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’ PEPS