Versions
KNV ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
ERVKN ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಘನಂತೆ ನನಐ ಕುರಿಗಳನುಐ ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನುಐ ಹುಡುಕಿ ತರುವೆನು.
IRVKN ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು. PEPS