Versions
KNV ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ERVKN ನನಐ ಕುರಿಗಳನುಐ ಆ ದೇಶಗಳಿಂದ ಘರಮಾಡುವೆನು. ಆ ದೇಶಗಳಿಂದ ಅವುಗಳನುಐ ಒಟ್ಟುಗೂಡಿಸುವೆನು. ಅವುಗಳ ಸಬಂತ ದೇಶಕ್ಕೆ ಹಿಂದಿರುಗಿಸುವೆನು. ಇಸ್ರೇಲರ ಪರ್ವತಗಳಲ್ಲಿ ಅವುಗಳನುಐ ಮೇಯಿಸುವೆನು. ನೀರಿನ ತೊರೆಗಳ ಘದಿಯಲ್ಲಿ ಜನರಿರುವ ಸ್ಥಳಗಳಲ್ಲಿ ನಾನವುಗಳನುಐ ಮೇಯಿಸುವೆನು.
IRVKN “ ‘ “ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.