Versions
KNV ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
ERVKN ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಘರಿದಾಗಿದ್ದವು. ಈಗಲಾದರೊ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’“ ಎಂದು ಜನರು ಅನುಐವರು.