Bible Versions
Bible Books

Ezekiel 36:5 (ASV) American Standard Version

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ERVKN   “ಎದೋಮಿನ ಘಗ್ಗೆಯೂ ಉಳಿದ ವಿದೇಶಗಳ ಘಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಜನಾಂಗಗಳು ನನಐ ದೇಶವನುಐ ತಮ್ಮ ಸಾಬಸ್ತ್ಯವನಾಐಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನುಐ ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನಐ ಜನರಿಗೆ ಅವಮಾನ ಮಾಡಿದಾಗ ನನಐ ಜನರನುಐ ಅವರು ಎಷ್ಟೊಂದು ದೆಬಷೀಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us