Versions
KNV ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
ERVKN ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಿನಐ ಸುತ್ತಲೂ ಇರುವ ದೇಶಗಳು ನಿನಐ ವಿರುದ್ಧವಾಗಿ ಅವಮಾನಕರವಾದ ಮಾತುಗಳನುಐ ಆಡಿದ್ದರಿಂದ ಅವುಗಳನುಐ ನಾನು ದಂಡಿಸುವುದಾಗಿ ಪರಲೋಕದ ಕಡೆಗೆ ನನಐ ಕೈಯೆತ್ತಿ ಪ್ರಮಾಣ ಮಾಡುತ್ತೇನೆ.