Bible Versions
Bible Books

Ezekiel 37:11 (ASV) American Standard Version

Versions

KNV   ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಎಲುಬುಗಳು ಸಂಪೂರ್ಣ ಇಸ್ರಾಯೇಲ್‌ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ERVKN   ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಎಲುಘುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಘುಗಳು ಒಣಗಿ ಹೋಗಿವೆ. ನಮ್ಮ ನಿರೀಕ್ಷೆಯು ಮುಗಿದು ಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us