Bible Versions
Bible Books

Ezekiel 38:8 (ASV) American Standard Version

Versions

KNV   ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್‌ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ERVKN   ಘಹುಕಾಲದ ನಂತರ, ನಿಮ್ಮನುಐ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಆನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣ ಹೊಂದಿರುವ ದೇಶಕ್ಕೆ ಘರುವಿರಿ. ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಘಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಘರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನುಐ ಮತ್ತೆ ಕರೆದುಕೊಂಡು ಘರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us