Bible Versions
Bible Books

Ezekiel 39:15 (ASV) American Standard Version

Versions

KNV   ಪ್ರಯಾಣಿ ಕರು ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
ERVKN   ಅವರಲ್ಲೊಘ್ಬನಿಗೆ ಒಂದು ಎಲುಘು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನಿಐಡುವನು. ಹೂಣಿಡುವವರು ಘಂದು ಎಲುಘನುಐ ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಗುರುತು ಅಲ್ಲಿಯೇ ಇರುವದು.
IRVKN   ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಗುರುತು ಹಾಗೆಯೇ ನಿಂತಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us