Versions
KNV ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
ERVKN ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದಾಬರಕ್ಕೆ ಮುಖ ಮಾಡಿದ್ದವು. ಪ್ರವೇಶದಾಬರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನುಐ ಕೆತ್ತಲಾಗಿತ್ತು.