Versions
KNV ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
ERVKN ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದಾಬರವನುಐ ಅಳತೆ ಮಾಡಿದನು. ಙೇರೆ ದಾಬರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.