Versions
KNV ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
ERVKN ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರದ ಅಳತೆಯಂತೆ ಇದ್ದವು. ದಾಬರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.