Versions
KNV ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
ERVKN ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲವಾಗಿದ್ದು ತೊಂಭತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು.
IRVKN {ದೇವಸ್ಥಾನದ ಹಿಂದಿನ ಶಾಲೆಯ ಅಳತೆಗಳೂ ಇತರ ಅಳತೆಗಳೂ} PS ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು. PEPS