Bible Versions
Bible Books

Ezekiel 41:13 (ASV) American Standard Version

Versions

KNV   ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
ERVKN   ನಂತರ ಅವನು ಆಲಯದ ಅಳತೆ ತೆಗೆದನು. ಆಲಯವು ನೂರು ಮೊಳ ಉದ್ದವಾಗಿತ್ತು. ನಿಯಮಿತದ ಸ್ಥಳ, ಅದರ ಕಟ್ಟಡ ಮತ್ತು ಗೋಡೆಯ ಸಹಿತ ನೂರು ಮೊಳ ಉದ್ದವಾಗಿತ್ತು.
IRVKN   ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us