Bible Versions
Bible Books

Ezekiel 41:18 (ASV) American Standard Version

Versions

KNV   ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
ERVKN   ಕೆರೂಬಿದೂತರ ಮತ್ತು ಖರ್ಜೂರ ವೃಕ್ಷಗಳ ಚಿತ್ರ ಬಿಡಿಸಲ್ಪಟ್ಟಿತ್ತು. ಎರಡು ಕೆರೂಬಿದೂತರ ನಡುವೆ ಒಂದು ಖರ್ಜೂರ ವೃಕ್ಷವಿತ್ತು. ಪ್ರತಿ ಕೆರೂಬಿದೂತರಿಗೆ ಎರಡು ಮುಖಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us