Versions
KNV ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
ERVKN ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದಾಬರವು ಇತ್ತು. ಇದರ ಮೂಲಕ ಹೊರಗಣ ಪ್ರಾಕಾರದಿಂದ ಜನರು ಒಳ ಪ್ರವೇಶ ಮಾಡಘಹುದು.
IRVKN ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು. PEPS