Versions
KNV ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
ERVKN ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನುಐ ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಙೇಕೆಂಘುದನುಐ, ಪ್ರವೇಶ ದಾಬರಗಳು ಮತ್ತು ಹೊರಗೆ ಹೋಗುವ ಙಾಗಿಲುಗಳು ಎಲ್ಲಿರಙೇಕೆಂಘುದನುಐ ಮತ್ತು ಅವುಗಳ ಮೇಲೆ ಇರಙೇಕಾದ ಎಲ್ಲಾ ಚಿತ್ರಗಳನುಐ ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನುಐ, ಕಟ್ಟಳೆಗಳನುಐ ಅವರಿಗೆ ಙೋಊಸಿರಿ. ಅವರು ಎಲ್ಲಾ ಧರ್ಮಙೋಧನೆಗಳನುಐ ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನುಐ ಘರೆದಿಡಿರಿ.
IRVKN ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ. PEPS