Bible Versions
Bible Books

Ezekiel 44:11 (ASV) American Standard Version

Versions

KNV   ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
ERVKN   ನನಐ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದಾಬರವನುಐ ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನುಐ ವಊಸಿ ಯಜ್ಞಕ್ಕಾಗಿ ಅವುಗಳನುಐ ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನುಐ ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.
IRVKN   ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us