Bible Versions
Bible Books

Ezekiel 45:19 (ASV) American Standard Version

Versions

KNV   ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
ERVKN   ಪಾಪಪರಿಹಾರಕ ಯಜ್ಞಕ್ಕೆ ಘಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸಬಲ್ಪವನುಐ ತೆಗೆದುಕೊಂಡು ಅದನುಐ ಆಲಯದ ಙಾಗಿಲಿನ ನಿಲುವು ಕಂಘಗಳಿಗೂ, ಯಜ್ಞವೇದಿಕೆಯ ಸಜ್ಜಾದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದಾಬರದ ಎರಡು ನಿಲುವು ಕಂಘಗಳಿಗೂ ಹಚ್ಚಙೇಕು.
IRVKN   ಆಗ ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us