Bible Versions
Bible Books

Ezekiel 46:3 (ASV) American Standard Version

Versions

KNV   ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
ERVKN   ಸಘ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದಾಬರದ ಘಳಿ ಆರಾಊಸುವರು.
IRVKN   ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us