Bible Versions
Bible Books

Ezekiel 4:4 (ASV) American Standard Version

Versions

KNV   ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.
ERVKN   “ಆಮೇಲೆ ನೀನು ನಿನಐ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನುಐ ನಿನಐ ಎಡಮಗ್ಗುಲ ಮೇಲೆ ಹಾಕು. ನೀನು ನಿನಐ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನುಐ ಹೊತ್ತುಕೊಳ್ಳುವೆ.
IRVKN   {ಮುತ್ತಿಗೆಯನ್ನೂ ಸೆರೆಯನ್ನೂ ಅನುಭವಿಸಬೇಕಾದ ಕಾಲಸೂಚನೆ} PS “ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us