Versions
KNV ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
ERVKN ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನುಐ ಕಂಡೆನು. ಪ್ರತಿಯೊಘ್ಬನು ಒಂದು ಧೂಪಾರತಿಯನುಐ ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.