Bible Versions
Bible Books

Ezekiel 8:6 (ASV) American Standard Version

Versions

KNV   ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
ERVKN   ಆಗ ದೇವರು ನನಗೆ, “ನರಪುತ್ರನೇ, ನನಐನುಐ ನನಐ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕಾರ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಟಕಾರ್ಯಗಳನುಐ ನೀನು ನೋಡುವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us