Bible Versions
Bible Books

Ezekiel 8:9 (ASV) American Standard Version

Versions

KNV   ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
ERVKN   ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಟಕಾರ್ಯಗಳನುಐ ಹೋಗಿ ನೋಡು” ಎಂದು ಹೇಳಿದನು.
IRVKN   ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us