Versions
KNV ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
ERVKN ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.
IRVKN ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. * ಆ ಸ್ತ್ರೀಯರನ್ನು ಅವರಲ್ಲಿ ಹುಟ್ಟಿದ್ದ ಮಕ್ಕಳನ್ನು ಕಳುಹಿಸಿಬಿಟ್ಟರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು. PE