Bible Versions
Bible Books

Ezra 4:3 (ASV) American Standard Version

Versions

KNV   ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್‌ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
ERVKN   ಆದರೆ ಜೆರುಬ್ಬಾಬೆಲ್, ಯೇಷೂವ ಮತ್ತು ಗೋತ್ರಪ್ರಧಾನರು ಅವರಿಗೆ ಹೇಳಿದ್ದೇನಂದರೆ: “ನೀವು ನಮ್ಮ ದೇವರಿಗೆ ದೇವಾಲಯವನ್ನು ಕಟ್ಟಬಾರದು. ನಾವು ಮಾತ್ರವೇ ಕಟ್ಟಬಹುದು. ಯಾಕಂದರೆ ಆತನು ಇಸ್ರೇಲ್ ಜನರ ದೇವರು. ಪರ್ಶಿಯ ರಾಜನಾದ ಸೈರಸನು ಅದೇ ರೀತಿಯಾಗಿ ನಮಗೆ ಅಪ್ಪಣೆ ಮಾಡಿರುತ್ತಾನೆ.”
IRVKN   ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us