Versions
KNV ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
ERVKN ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,
IRVKN ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.