Bible Versions
Bible Books

Ezra 6:5 (ASV) American Standard Version

Versions

KNV   ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
ERVKN   ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.
IRVKN   ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us