Bible Versions
Bible Books

Ezra 7:10 (ASV) American Standard Version

Versions

KNV   ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
ERVKN   ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us