Bible Versions
Bible Books

Ezra 8:21 (ASV) American Standard Version

Versions

KNV   ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
ERVKN   ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us