Versions
KNV ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
ERVKN ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!