Versions
KNV ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
ERVKN ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದು ಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.
IRVKN ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.