Bible Versions
Bible Books

Galatians 3:8 (ASV) American Standard Version

Versions

KNV   ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ERVKN   ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN   * ರೋಮಾ. 3:30 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, ಆದಿ 12:3; 18:18 “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us