Versions
KNV ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ERVKN ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು.