Versions
KNV ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ERVKN ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.