Versions
KNV ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ERVKN ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.