Versions
KNV ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
ERVKN ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.