Bible Versions
Bible Books

Galatians 6:8 (ASV) American Standard Version

Versions

KNV   ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ERVKN   ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us